ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > ಉತ್ಥಾನ ೫೦ :ಸವಿನೆನಪು > “ಹಾಸ್ಯವೂ ಜೀವನವೂ” `ಉತ್ಥಾನ’ ಜನವರಿ ೧೯೬೮ ರ ಲೇಖನ

“ಹಾಸ್ಯವೂ ಜೀವನವೂ” `ಉತ್ಥಾನ’ ಜನವರಿ ೧೯೬೮ ರ ಲೇಖನ

ಆಧುನಿಕ ಜೀವನ ಪದ್ದತಿಯಲ್ಲಿ ‘ನಗು’ ತನ್ನ ಅಸ್ತಿತ್ವ ಕಳೆದು ಕೊಳ್ಳುತ್ತಿದೆ.ಇಂತಹ ಸಂದರ್ಭದಲ್ಲಿ ಎಲ್ಲರು ಓದಿ ಮನನ ಮಾಡಬೇಕಾದ “ಹಾಸ್ಯವೂ ಜೀವನವೂ” – ಶ್ರೀ ಗೊರೂರು ರಾಮಸ್ವಾಮಿ ಅಯ್ಯಂಗಾರ್ ,`ಉತ್ಥಾನ’ ಜನವರಿ ೧೯೬೮ ರ ಸಂಚಿಕೆಯಲ್ಲಿ ಪ್ರಕಟವಾದ ಲೇಖನ. ಉತ್ಥಾನದಲ್ಲಿ ಕಳೆದ ೫೦ ವರ್ಷಗಳಲ್ಲಿ  ಪ್ರಕಟವಾದ ಇಂಥ ವಿಶೇಷವಾದ, ಜೀವನ ಮೌಲ್ಯ ತಿಳಿಸುವ ಹಳೆಯ ಲೇಖನಗಳನ್ನು ಇಲ್ಲಿ ನೀವು ಆಗಾಗ ಓದಬಹುದು.

ನಿಮ್ಮ ಪ್ರತಿಕ್ರಿಯೆ ನೀಡಿ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : utthana1965@gmail.com

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ