ಉತ್ಥಾನ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ

‘ಸೆಲ್ಕೋ’ ಕಂಪೆನಿಯ ಸಂಸ್ಥಾಪಕರಾದ ಹರೀಶ್ ಹಂದೆ ಅವರು ಉತ್ಥಾನ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮುಖ್ಯ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಲಘು ಉದ್ಯೋಗ ಭಾರತಿಯ ಅಖಿಲ ಭಾರತೀಯ ಉಪಾಧ್ಯಕ್ಷರಾದ ಶ್ರೀಕಾಂತ್ ದತ್ತ, ’ಮೈಲಾರ್‌ಟೆಕ್ಸ್’ ಟೆಕ್ಸ್‌ಟೈಲ್ ಕಂಪೆನಿಯ ಮಾಲೀಕರಾದ ಲೋಹಿತಾಕ್ಷ, ಲಂಬಾಣಿ ಸಂಸ್ಕೃತಿ ಭಾಷಾ ಅಕಾಡೆಮಿಯ ಸದಸ್ಯರೂ ಉಪನ್ಯಾಸಕರೂ ಆದ ಡಾ. ಎಂ. ಸೋಮಕ್ಕ, ಸಾಮಾಜಿಕ ಕಾರ್ಯಕರ್ತರಾದ ರಾಜೇಶ್ ಪದ್ಮಾರ್, ಉತ್ಥಾನದ ಪ್ರಧಾನ ಸಂಪಾದಕ ಎಸ್.ಆರ್.ರಾಮಸ್ವಾಮಿ, ರಾಷ್ಟ್ರೋತ್ಥಾನ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ನಾ. ದಿನೇಶ್ ಹೆಗ್ಡೆ ಅವರು ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರಥಮ :ದರ್ಶನ್
Facebook
X
WhatsApp
Print
Email