ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆದ ವಾರ್ಷಿಕ ಪ್ರಬಂಧಸ್ಪರ್ಧೆ – 2020 ಫಲಿತಾಂಶ

ಉತ್ಥಾನ ಮಾಸಪತ್ರಿಕೆ ಯ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ವಾರ್ಷಿಕ ಪ್ರಬಂಧ ಸ್ಪರ್ಧೆ 2020ರ ಬಹುಮಾನ ವಿತರಣಾ ಕಾರ್ಯಕ್ರಮ ಇಂದು ಬೆಂಗಳೂರಿನ ರಾಷ್ಟ್ರೋತ್ಥಾನ ರಕ್ತಕೇಂದ್ರ ದಲ್ಲಿ ನಡೆಯಿತು.

ಹೊಸದಿಗಂತ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ವಿನಾಯಕ ಭಟ್ ಮುರೂರು ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಪ್ರಶಸ್ತಿ ಪ್ರಧಾನ ಮಾಡಿದರು.

ಆರ್ಥಿಕ ತಜ್ಞ ಡಾ. ಸಮೀರ್ ಕಾಗಲ್ಕರ್ ಹಾಗೂ ದಯಾನಂದ ಸಾಗರ ದಂತ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಡಾ|| ಹೇಮಂತ್ ಕುಮಾರ್ ಅವರು ತೀರ್ಪುಗಾರರಾಗಿ ಆಗಮಿಸಿದರು.

ರಾಷ್ಟ್ರೋತ್ಥಾನ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ನಾ. ದಿನೇಶ್ ಹೆಗ್ಡೆ ಹಾಗೂ ಉತ್ಥಾನದ ಗೌರವ ಪ್ರಧಾನ ಸಂಪಾದಕರಾದ ಡಾ. ಎಸ್.ಆರ್. ರಾಮಸ್ವಾಮಿ ಅವರು ಉಪಸ್ಥಿತರಿದ್ದರು

ಪ್ರಥಮ : ಶ್ರಿದೇವಿ ಕೆ., ಸಂತ ಫಿಲೋಮಿನಾ ಕಾಲೇಜು, ದರ್ಬೆ, ಪುತ್ತೂರು

ದ್ವಿತೀಯ : ನವೀನ ಆರ್.ಭಟ್, ಭುವನೇಂದ್ರ ಕಾಲೇಜು, ಕಾರ್ಕಳ

ತೃತೀಯ: ಪೂಜಾ ಡಿ.ಜಿ., ಎನ್ಎಂಕೆ ಆರ್ ವಿ ಕಾಲೇಜು, ಬೆಂಗಳೂರು

ಸಮಾಧಾನಕರ ಬಹುಮಾನ

ಚೈತ್ರ, ಸಂತ ಫಿಲೋಮಿನಾ ಕಾಲೇಜು, ದರ್ಬೆ, ಪುತ್ತೂರು

ಸಂಗೀತ ಎನ್. ಶೆಟ್ಟಿ, ಕಮಲಾಬಾಳಿಗ ಶಿಕ್ಷಣ ಮಹಾವಿದ್ಯಾಲಯ ಕುಮಟಾ

Facebook
X
WhatsApp
Print
Email