
ಪೋರ್ಚುಗೀಸರಿಂದ ಆರಂಭಗೊಂಡ ಯೂರೋಪಿಯನ್ ವಸಾಹತು ಕಾಲದಲ್ಲಿ ಆಮದಾದ ಕ್ರೈಸ್ತಮತ ಪ್ರಚಾರ ವಿಷನರಿ’ರಿಗಳ ಚಟುವಟಿಕೆ ದೇಶದೆಲ್ಲೆಡೆ ತನ್ನ ಜಾಲವನ್ನು ವ್ಯವಸ್ಥಿತವಾಗಿ ಹರಡಿದೆ. ಭಾರತೀಯರನ್ನು ಕ್ರೈಸ್ತ ಮತಕ್ಕೆ ಮತಾಂತರಿಸುವುದು ಅವರ ಒಂದಂಶದ ಕಾರ್ಯಕ್ರಮವೆಂದು ಕಂಡುಬಂದರೂ ಅದರ ಮೂಲ ಉದ್ದೇಶ ಮತ್ತು ಮತಾಂತರದ ಕುಟಿಲ ಕಾರ್ಯತಂತ್ರಕ್ಕೆ ಇರುವ ಮುಖಗಳು ಅನೇಕ. ಭಾರತದಲ್ಲಿ ನಾನೂರು ವರ್ಷಗಳಿಗೂ ಮಿಕ್ಕಿ ನಡೆದಿರುವ ಕ್ರೈಸ್ತ ವಿಷನರಿ ಚಟುವಟಿಕೆಗಳ ಧೂರ್ತ ಕೆಲಸಗಳು ಮತ್ತು ಅದಕ್ಕೆ ಬಂದ ಪ್ರತಿರೋಧದ ಸ್ಥೂಲ ಪರಿಚಯವನ್ನು ಚಿಂತಕ-ಲೇಖಕ ಸೀತಾರಾಮ ಗೋಯಲ್ ಅವರ ’ಸ್ಯೂಡೋ ಸೆಕ್ಯುಲರಿಸಮ್ […]