ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
59ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > News

News

ಉತ್ಥಾನ ಮೇ 2022 ಸಂಚಿಕೆಯಲ್ಲಿ ಏನೇನಿದೆ?

ಉತ್ಥಾನ ಮೇ 2022 ಸಂಚಿಕೆಯಲ್ಲಿ ಏನೇನಿದೆ?

ಉತ್ಥಾನ ಮೇ 2022 ಸಂಚಿಕೆಯಲ್ಲಿ. ಮುಖಪುಟ ಲೇಖನ: ರಾಷ್ಟ್ರದ ಗೌರವವನ್ನು ಉತ್ತುಂಗಕ್ಕೇರಿಸಿದ ಮೋದಿ ಸರ್ಕಾರದ ವಿದೇಶಾಂಗ ನೀತಿ ಲೇಖಕರು : ಮಂಜುನಾಥ ಭಟ್ಟ ವಿಶೇಷ ಲೇಖನಗಳು: ಅ) ‘ಕಾಶ್ಮೀರ್ ಫೈಲ್ಸ್’ ಕಡತಗಳಲ್ಲಿ ಹುದುಗಿರುವ ಹಿಂದೂನರಮೇಧದ ಕಥೆಗಳು. ಲೇಖಕರು : ಸತ್ಯನಾರಾಯಣ ಶಾನಭಾಗ್ ಆ) ಸಾವರಕರ್ ’ಸಾಂಪ್ರದಾಯಿಕ’ರೆ? ಲೇಖನಮಾಲೆ : ಎಸ್.ಆರ್. ರಾಮಸ್ವಾಮಿ ಇ) “ಓಟಿಟಿ ಎಂಬ ಬಿಸಿತುಪ್ಪ – ಉಗುಳುವ ಹಾಗಿಲ್ಲ , ನುಂಗಲೇಬೇಕು ಲೇಖಕರು : ಸಿಂಹಚರಣ್ ಪ್ರಚಲಿತ : ಪಾಕಿಸ್ತಾನದಲ್ಲೊಂದು ವಿಪ್ಲವ ಲಘುಬರಹ : […]

ಉತ್ಥಾನ ಮಾಸಪತ್ರಿಕೆಯು ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆ 2021

ಉತ್ಥಾನ ಮಾಸಪತ್ರಿಕೆಯು ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆ 2021

ಬೆಂಗಳೂರು, ಆಗಸ್ಟ್ ೩೦, ೨೦೨೧: ಉತ್ಥಾನ ಮಾಸಪತ್ರಿಕೆಯು ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆಯನ್ನು ಆಯೋಜಿಸಿದೆ. ಕಥಾ ಸ್ಪರ್ಧೆಯು ಕನ್ನಡದಲ್ಲಿ ಇರುತ್ತದೆ. ಕಥೆ 3,000 ಪದಗಳ ಮಿತಿಯಲ್ಲಿ ಇರಬೇಕು. ಒಬ್ಬರು ಒಂದು ಕಥೆಯನ್ನು ಮಾತ್ರ ಕಳುಹಿಸಬಹುದು. ಕಥೆಗಳು ಸ್ವತಂತ್ರವಾಗಿರಬೇಕು. ಭಾಷಾಂತರವಾಗಲಿ, ಅನುಕರಣೆಯಾಗಲಿ ಆಗಿರಕೂಡದು. ಎಲ್ಲೂ ಸ್ವೀಕೃತವಾಗಿರಬಾರದು; ಪರಿಶೀಲನೆಗಾಗಿಯೂ ಯಾವುದೇ ಅನ್ಯ ಪತ್ರಿಕೆ, ಸಂಸ್ಥೆಗೆ ಕಳುಹಿಸಿರಬಾರದು. ಸಾಮಾಜಿಕ ಜಾಲತಾಣಗಳಲ್ಲೂ ಪ್ರಕಟವಾಗಿರಬಾರದು. ಕಾಗದದ ಒಂದೇ ಮಗ್ಗುಲಲ್ಲಿ ಸ್ಫುಟವಾಗಿ ಬರೆದು ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಅಥವಾ ನುಡಿ, ಬರಹ, ಯೂನಿಕೋಡ್ […]

ಯೋಗದಿನಾಚರಣೆ ಪ್ರಯುಕ್ತ ರಾಷ್ಟ್ರೋತ್ಥಾನ ಪರಿಷತ್ ನಿಂದ ಜೂನ್ 15ರಿಂದ ಅಂತರ್ಜಾಲ ಉಪನ್ಯಾಸ ಸರಣಿ

ಯೋಗದಿನಾಚರಣೆ ಪ್ರಯುಕ್ತ ರಾಷ್ಟ್ರೋತ್ಥಾನ ಪರಿಷತ್ ನಿಂದ ಜೂನ್ 15ರಿಂದ ಅಂತರ್ಜಾಲ ಉಪನ್ಯಾಸ ಸರಣಿ

ಬೆಂಗಳೂರು, ಜೂನ್ 14: ರಾಷ್ಟ್ರೋತ್ಥಾನ ಪರಿಷತ್ ಅಂತಾರಾಷ್ಟ್ರೀಯ ಯೋಗದಿನಾಚರಣೆಯ ಪ್ರಯುಕ್ತ ಜೂನ್ 15ರಿಂದ 20ರ ತನಕ ಅಂತರ್ಜಾಲ  ಉಪನ್ಯಾಸ  ಸರಣಿಯನ್ನು ಆಯೋಜಿಸಿದೆ  ಎಂದು ರಾಷ್ಟ್ರೋತ್ಥಾನ ಯೋಗ ವಿಭಾಗದ ನಿರ್ದೇಶಕರಾದ ಎ. ನಾಗೇಂದ್ರ ಕಾಮತ್ ಅವರು ತಿಳಿಸಿದರು. ಅಂತಾರಾಷ್ಟ್ರೀಯ ಯೋಗ ದಿನವನ್ನು ರಾಷ್ಟ್ರೋತ್ಥಾನ ಯೋಗವಿಜ್ಞಾನ ಮತ್ತು ಸಂಶೋಧನ ಸಂಸ್ಥೆಯ ವತಿಯಿಂದ ಪ್ರತಿ ವರ್ಷ ವಿಶಿಷ್ಟ ರೀತಿಯಲ್ಲಿ ಆಚರಿಸಲಾಗುತ್ತಿದೆ. ಈ ವರ್ಷ ಕೊರೋನಾ ಕಾರಣದಿಂದ ಆನ್‌ಲೈನ್ ಮೂಲಕ ಆಚರಿಸಲು ನಿರ್ಧರಿಸಲಾಗಿದೆ. ಈ ಬಾರಿಯ 7ನೇ ಅಂತಾರಾಷ್ಟ್ರೀಯ ಯೋಗದಿನಾಚರಣೆಯ ಪ್ರಯುಕ್ತ ರಾಷ್ಟ್ರೋತ್ಥಾನ ಪರಿಷತ್ […]

‘ಉತ್ಥಾನ’ ಮಾಸಪತ್ರಿಕೆಯ ಸಂಪಾದಕ ಕಾಕುಂಜೆ ಕೇಶವ ಭಟ್ಟ ಅವರ ನಿಧನಕ್ಕೆ ಆರೆಸ್ಸೆಸ್ ಹಾಗೂ ಪರಿಷತ್ತಿನ ಪ್ರಮುಖರಿಂದ ಸಂತಾಪ

‘ಉತ್ಥಾನ’ ಮಾಸಪತ್ರಿಕೆಯ ಸಂಪಾದಕ ಕಾಕುಂಜೆ ಕೇಶವ ಭಟ್ಟ ಅವರ ನಿಧನಕ್ಕೆ ಆರೆಸ್ಸೆಸ್ ಹಾಗೂ ಪರಿಷತ್ತಿನ ಪ್ರಮುಖರಿಂದ ಸಂತಾಪ

ಉತ್ಥಾನ ಮಾಸಪತ್ರಿಕೆಯ ಸಂಪಾದಕರಾದ ಶ್ರೀ ಕಾಕುಂಜೆ ಕೇಶವ ಭಟ್ಟ (೬೬ ವರ್ಷ) ಅವರು ನಿನ್ನೆ ರಾತ್ರಿ (ಮೇ ೧) ೧೨.೧೫ಕ್ಕೆ ಬೆಂಗಳೂರಿನಲ್ಲಿ ನಿಧನರಾದರು. ಕಳೆದ ೯ ವರ್ಷಗಳಿಂದ ರಾಷ್ಟ್ರೋತ್ಥಾನ ಪರಿಷತ್ ಪ್ರಕಾಶಿಸುತ್ತಿರುವ ’ಉತ್ಥಾನ’ ಮಾಸಪತ್ರಿಕೆಯ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದ ಕಾಕುಂಜೆ ಕೇಶವ ಭಟ್ಟ ಅವರು ಮೂಲತಃ ಗಡಿನಾಡು ಕಾಸರಗೂಡಿನ ನೀರ್ಚಾಲು ಗ್ರಾಮದ ಕಾಕುಂಜೆಯವರು. ಖ್ಯಾತ ಸಂಸ್ಕೃತ ವಿದ್ವಾಂಸ, ಮೀಮಾಂಸಾ ಶಿರೋಮಣಿ, ವಿದ್ವಾನ್ ಕಾಕುಂಜೆ ಕೃಷ್ಣ ಭಟ್ಟ ಹಾಗೂ ಸಾವಿತ್ರೀ ಅಮ್ಮ ಅವರ ಐದನೇ ಮಗನಾಗಿ ಆಗಸ್ಟ್ ೧೪, […]

ತಪಸ್ ಸಾಧನೆ ಕುರಿತು ಗಣ್ಯರ ಮೆಚ್ಚುಗೆ

ತಪಸ್ ಸಾಧನೆ ಕುರಿತು ಗಣ್ಯರ ಮೆಚ್ಚುಗೆ

ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ  ಡಾ. ಅಶ್ವತ್ಥ್ ನಾರಾಯಣ ಅವರು ಟ್ವೀಟ್ ಮೂಲಕ  “Congratulations to Team TAPAS & @Rashtrotthana_P for their efforts in nurturing Karnataka’s tremendous rural talent and giving them an opportunity to get into the country’s premier institutions” ಎಂದು ಶುಭ ಹಾರೈಸಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದರು. ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಯಡಿಯೂರಪ್ಪನವರ […]

ತಪಸ್ ನ 14 ವಿದ್ಯಾರ್ಥಿಗಳು ಐಐಟಿಗೆ ಪ್ರವೇಶಾವಕಾಶ

ತಪಸ್ ನ 14 ವಿದ್ಯಾರ್ಥಿಗಳು ಐಐಟಿಗೆ ಪ್ರವೇಶಾವಕಾಶ

ರಾಷ್ಟ್ರೋತ್ಥಾನ ಪರಿಷತ್ ಸಂಚಾಲಿತ ತಪಸ್‌ನ 14 ವಿದ್ಯಾರ್ಥಿಗಳು ಇತ್ತೀಚೆಗೆ ಪ್ರಕಟಗೊಂಡ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಐಐಟಿಗೆ ಪ್ರವೇಶಾವಕಾಶ ಪಡೆದಿದ್ದಾರೆ. ಆರ್ಥಿಕವಾಗಿ ಅತಿ ಹಿಂದುಳಿದ ಪರಿವಾರಗಳಿಂದ, ಸೆಕ್ಯುರಿಟಿ, ಹೌಸ್ ಕೀಪಿಂಗ್, ಗಾರ್ಮೆಂಟ್ಸ್, ರೈತ ಕೂಲಿಕಾರರು, ಸಂಚಾರಿ ವ್ಯಾಪಾರಿಗಳು ಇಂತಹ ಕುಟುಂಬಗಳಿಂದ ಬಂದಂತಹ ಮಕ್ಕಳ ಸಾಧನೆ ಪ್ರೇರಣೆ ನೀಡುವಂತಹುದು. ಅವಕಾಶ ವಂಚಿತ ಇಂತಹ ಮಕ್ಕಳಿಗಾಗಿ ರಾಷ್ಟ್ರೋತ್ಥಾನ ಪರಿಷತ್ ಹಾಗೂ ಬೇಸ್ ಸಂಸ್ಥೆಗಳು ಉಚಿತವಾಗಿ ಶಿಕ್ಷಣ, ವಸತಿ, ಇತ್ಯಾದಿ ವ್ಯವಸ್ಥೆಗಳನ್ನು ಕಲ್ಪಿಸಿ, ಐಐಟಿ-ಎನ್‌ಐಟಿಗಳಂತಹ ಪ್ರತಿಷ್ಠಿತ ಸಂಸ್ಥೆಗಳಿಗೆ ಪ್ರವೇಶ ಪಡೆಯಲು […]

ಕಾಲೇಜು ವಿದ್ಯಾರ್ಥಿಗಳಿಗಾಗಿ ವಾರ್ಷಿಕ ಪ್ರಬಂಧಸ್ಪರ್ಧೆ – 2020

ಕಾಲೇಜು ವಿದ್ಯಾರ್ಥಿಗಳಿಗಾಗಿ ವಾರ್ಷಿಕ ಪ್ರಬಂಧಸ್ಪರ್ಧೆ - 2020

`ಉತ್ಥಾನ’ ಕನ್ನಡ ಮಾಸಪತ್ರಿಕೆ, ಕಾಲೇಜು ವಿದ್ಯಾರ್ಥಿಗಳಿಗಾಗಿ “ವಾರ್ಷಿಕ ಪ್ರಬಂಧಸ್ಪರ್ಧೆ – ೨೦೨೦” ಆಯೋಜಿಸಿದೆ . ವಿಷಯ: ‘ಆತ್ಮನಿರ್ಭರ ಭಾರತ’ – ನನ್ನ ಜವಾಬ್ದಾರಿಗಳು                 ಮೊದಲ ಬಹುಮಾನ: ರೂ. ೮,೦೦೦                 ಎರಡನೆಯ ಬಹುಮಾನ: ರೂ. ೫,೦೦೦                 ಮೂರನೆಯ ಬಹುಮಾನ: ರೂ. ೩,೦೦೦                 ಎರಡು ಮೆಚ್ಚುಗೆಯ ಬಹುಮಾನಗಳು: ತಲಾ ರೂ. ೧,೦೦೦ ಪ್ರಬಂಧ ಬರೆಯಲು ಕೆಲವು ಆಧಾರಬಿಂದುಗಳು: ಆತ್ಮನಿರ್ಭರತೆ ಎಂದರೆ ಸ್ವಾವಲಂಬಿತ ಬದುಕು. ತನ್ನಲ್ಲಿ ತಾನು ವಿಶ್ವಾಸವಿರಿಸಿ ಯಾರಿಗೂ ಹೊರೆಯಾಗದಂತೆ ಬದುಕುವುದು. ಅದಕ್ಕೆ ಪೂರಕವಾಗುವಂತೆ […]

ಉತ್ಥಾನ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆ 2019ರ ಫಲಿತಾಂಶ

ಉತ್ಥಾನ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆ 2019ರ ಫಲಿತಾಂಶ

ಉತ್ಥಾನ ಮಾಸಪತ್ರಿಕೆ ಕಳೆದ 6  ವರ್ಷಗಳಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ಸಂಶೋಧನಾ ಪ್ರಬಂಧವನ್ನು ನಡೆಸುತ್ತಿದ್ದು, ಈ ವರ್ಷ ಜಲಸಂರಕ್ಷಣೆ : ಏಕೆ? ಹೇಗೆ ಎಂಬ ವಿಷಯದ ಕುರಿತು ನಡೆದ  ಸ್ಪರ್ಧೆ ನಡೆಯಿತು. ಫಲಿತಾಂಶ ಹೀಗಿದೆ. ಪ್ರಥಮ ಬಹುಮಾನ : ವಿನಯ  ಆರ್. ಭಟ್,  ದ್ವಿತೀಯ ಎಂ.ಕಾಂ. , ಸ್ನಾತಕೋತ್ತರ ಅಧ್ಯಯನ ಕೇಂದ್ರ ಶ್ರೀ ಭುವನೇಂದ್ರ ಕಾಲೇಜು  ಕಾರ್ಕಳ          ದ್ವಿತೀಯ ಬಹುಮಾನ:  ಪವಿತ್ರಾ ಮಹಾದೇವಪ್ಪ ಹೂಗಾರ  , ಬಿ.ಕಾಂ. ಅಂತಿಮ  ವರ್ಷ, ಶ್ರೀ ಜಗದ್ಗುರು  ಫಕೀರೇಶ್ವರ ಸರಕಾರಿ ಪ್ರಥಮದರ್ಜೆ ಮಹಾವಿದ್ಯಾಲಯ, ಶಿರಹಟ್ಟಿ. ತೃತೀಯ ಬಹುಮಾನ : ಶ್ರೀದೇವಿ […]

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ