“ಗಾಂಧಿಯವರು ತಮ್ಮ ಆರ್ಥಿಕ ನಿಲವುಗಳನ್ನು ಶೈಕ್ಷಣಿಕತಜ್ಞರ ಭಾಷೆಯಲ್ಲಿ ತಿಳಿಸದೆ , ಸಾಮಾನ್ಯಜನರ ಭಾಷೆಯಲ್ಲಿ ಹೇಳಿದರು. ಆದ್ದರಿಂದ ಇತರ ಆರ್ಥಿಕತಜ್ಞರು ಗಾಂಧಿಯವರನ್ನು ಒಬ್ಬ ಮಹಾನ್ ಅರ್ಥಶಾಸ್ತ್ರಜ್ಞ ಎಂದು ಪರಿಗಣಿಸಲು ಸಾಧ್ಯವಾಗದೆ ಹೋಯಿತು.” – ಇ.ಎಫ್. ಶುಮಾಕರ್, ಖ್ಯಾತ ಜರ್ಮನ್ ಅರ್ಥಶಾಸ್ತ್ರಜ್ಞ ಗಾಂಧಿಯವರು ಯಂತ್ರಗಳ ಬಳಕೆಯ ಬಗ್ಗೆ ಹಾಗೂ ಪಾಶ್ಚಿಮಾತ್ಯ ಮಾದರಿಯ ಕೈಗಾರಿಕೀಕರಣದ ಬಗ್ಗೆ ತಮ್ಮದೇ ಆದ ಸ್ಪಷ್ಟ ನಿಲವನ್ನು ಹೊಂದಿದ್ದರು. ಭಾರತದ ಆರ್ಥಿಕ ವ್ಯವಸ್ಥೆಯಲ್ಲಿ ಕೈಗಾರಿಕೀಕರಣದ ಪಾತ್ರವನ್ನು ಅವರು ತಮ್ಮದೇ ಆದ ಶೈಲಿಯಲ್ಲಿ ಮನೋಜ್ಞವಾಗಿ ವಿಶ್ಲೇಷಿಸಿದ್ದಾರೆ. ಕೈಗಾರಿಕೀಕರಣ ಯಾವುದೇ […]
ಕೈಗಾರಿಕೀಕರಣದ ಒಳ-ಹೊರಗೆ
Month : March-2018 Episode : ಗಾಂಧೀಯ ಅರ್ಥಶಾಸ್ತ್ರ - ೧೦ Author : ಪ್ರೋ. ಎಂ. ಎಂ. ಗುಪ್ತ