ಭಾರತ-ಭಾರತಿ ಪುಸ್ತಕ ಸಂಪದ ಅನಾದಿಕಾಲದಿಂದ ಆಧುನಿಕ ಕಾಲದವರೆಗಿನ ಭಾರತಮಾತೆಯ ಪತ್ರರತ್ನರ ಬದುಕಿನ ಕ್ಷಣಗಳ ಮೇಲೆ ಬೆಳಕು ಚೆಲ್ಲಿ; ಯಾಕೆ ಬದುಕಬೇಕು-ಹೇಗೆ ಬದುಕಬೇಕು ಎಂಬುದನ್ನು ಭವಿಷ್ಯದ ಕುಡಿಗಳಿಗೆ ತಿಳಿಸಿ; ಆದರ್ಶದ ಕನಸುಕಟ್ಟಬಲ್ಲ ಪುಸ್ತಕಮಾಲೆ. ಜೇಬಿನ ತುಂಬ ಹೊಳೆಹೊಳೆಯುವ ವಜ್ರಗಳು; ದಾರಿಯ ಉದ್ದಕ್ಕೂ ಜಗಮಗಿಸುವ ದೀಪಗಳು. ಇಷೆಲ್ಲ ಇದ್ದೂ ಕಣ್ಣು ಮುಚ್ಚಿಕೊಂಡು ’ನಾನು ಬಡವ, ಸುತ್ತ ಕತ್ತಲೆ’ ಎಂದು ಅಳುವವರನ್ನು ಕುರಿತು ನಾವು ಏನನನ್ನು ಕೇಳುತ್ತೇವೆ? ಎಂತಹ ದುರದೃಷ್ಟವಂತ ಅವನು, ಅಲ್ಲವೆ? ಭಾರತದಲ್ಲಿ ಹುಟ್ಟಿದ ನಾವು ಎಂತಹ ಭಾಗ್ಯವಂತರು ಎಂದು […]
ಭಾರತ -ಭಾರತಿ ಪುಸ್ತಕಗಳ ಪಟ್ಟಿ BHARATA – BHARATI Catalogue
Month : November-2018 Episode : Author :