ಒಬ್ಬ ನಾಯಕ – ಆತ ಜನಸಾಮಾನ್ಯನಾಗಿರಲಿ, ಮುಖ್ಯಮಂತ್ರಿ, ಪ್ರಧಾನಮಂತ್ರಿಯಾಗಿರಲಿ – ಆತನ ಪ್ರಥಮ ಕರ್ತವ್ಯ ಸಮಾಜವನ್ನು ಪ್ರಗತಿಯೆಡೆಗೆ ಒಯ್ಯುವುದು. ಇದಕ್ಕೆ ’ಉತ್ತಮ ಆಡಳಿತ’ದ ವ್ಯಾಖ್ಯೆ, ಹಾಗೆಂದರೇನು ಎನ್ನುವುದರ ಅರಿವು ಇರುವುದು ಅವಶ್ಯ. ಉತ್ತಮ ಆಡಳಿತ ಒಂದು ಕಲ್ಪನೆ ಮಾತ್ರವಲ್ಲ, ಅದನ್ನು ವಾಸ್ತವದಲ್ಲೂ ಸಾಧ್ಯವಾಗಿಸಬಹುದು. ಪ್ರಜಾಕೇಂದ್ರಿತ ಅಭಿವೃದ್ಧಿಯೇ ಉತ್ತಮ ಆಡಳಿತದ ಮೂಲತತ್ತ್ವ. ಜನಸಾಮಾನ್ಯರನ್ನು ವಿಕಾಸದ ಕೇಂದ್ರವಾಗಿ, ಪಾಲುದಾರರನ್ನಾಗಿ ಮಾಡಿದಾಗಲೆಲ್ಲ ಆ ರಾ? ಸಫಲತೆಯ, ಸಮೃದ್ಧಿಯ ಉನ್ನತ ಎತ್ತರಕ್ಕೇರಿರುವುದು ಇತಿಹಾಸದಲ್ಲಿ ಸಾಬೀತಾಗಿದೆ. ಪ್ರಜೆಗಳ ಭಾಗವಹಿಸುವಿಕೆಯ ಹೊರತಾಗಿ ಯಾವುದೇ ರಾ?ವೂ ಪ್ರಗತಿ […]
ಸುರಾಜ್ಯದ ಸಾಕಾರಪುರುಷ ಶಿವಾಜಿ
Month : January-2019 Episode : Author : ನರೇಂದ್ರ ಮೋದಿ