
ಮೊದಲನೆಯ ಬಹುಮಾನ ರೂ. 15,000ಎರಡನೆಯ ಬಹುಮಾನ ರೂ. 12,000ಮೂರನೆಯ ಬಹುಮಾನ ರೂ. 10,000ಐದು ಮೆಚ್ಚುಗೆಯ ಬಹುಮಾನಗಳು ತಲಾ ರೂ. 2,000 ಕಥೆ ಸ್ವತಂತ್ರವಾಗಿರಬೇಕು. ಭಾಷಾಂತರವಾಗಲಿ, ಅನುಕರಣೆಯಾಗಲಿ ಆಗಿರಕೂಡದು. ಎಲ್ಲೂ ಸ್ವೀಕೃತವಾಗಿರಬಾರದು; ಪರಿಶೀಲನೆಗಾಗಿಯೂ ಯಾವುದೇ ಅನ್ಯ ಪತ್ರಿಕೆ, ಸಂಸ್ಥೆಗೆ ಕಳುಹಿಸಿರಬಾರದು. ಸಾಮಾಜಿಕ ಜಾಲತಾಣಗಳಲ್ಲೂ ಪ್ರಕಟವಾಗಿರಬಾರದು. ಒಬ್ಬರು ಒಂದು ಕಥೆಯನ್ನು ಮಾತ್ರ ಕಳುಹಿಸಬಹುದು. ಬಹುಮಾನಿತ ಕಥೆ ’ಉತ್ಥಾನ’ದಲ್ಲಿ ಪ್ರಕಟವಾಗುವವರೆಗೂ ಬೇರೆ ಎಲ್ಲೂ ಗ್ರಂಥರೂಪದಲ್ಲಾಗಲಿ, ಸಾಮಾಜಿಕ ಜಾಲತಾಣಗಳಲ್ಲಾಗಲಿ, ಪತ್ರಿಕೆ, ಆಕಾಶವಾಣಿ ಅಥವಾ ದೂರದರ್ಶನದಲ್ಲಾಗಲಿ ಪ್ರಕಟಣೆಗೆ, ಪ್ರಸಾರಕ್ಕೆ ಅವಕಾಶವಿಲ್ಲ. ಕಾಗದದ ಒಂದೇ ಮಗ್ಗುಲಲ್ಲಿ […]