ಬೆಂಗಳೂರು, ಆಗಸ್ಟ್ 23, 2021: ಉತ್ಥಾನ ಮಾಸಪತ್ರಿಕೆಯ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ’ಭಾರತದ ಸ್ವಾತಂತ್ರ್ಯ ಹೋರಾಟದ ಮಜಲುಗಳು’ ಎಂಬ ವಿಷಯದ ಕುರಿತು ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ. ಪ್ರಬಂಧ ಸ್ಪರ್ಧೆಯ ವಿಷಯ: ಭಾರತದ ಸ್ವಾತಂತ್ರ್ಯ ಹೋರಾಟದ ಮಜಲುಗಳು ಈ ಸ್ಪರ್ಧೆಯಲ್ಲಿ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಮಾತ್ರ ಭಾಗವಹಿಸಬಹುದು ಪ್ರಬಂಧ ಸ್ಪರ್ಧೆಯು ಕನ್ನಡ ಭಾಷೆಯಲ್ಲಿ ಇರುತ್ತದೆ. ಮೇಲಿನ ವಿಷಯದ ಕುರಿತಾಗಿ ೧೫೦೦ ಪದಗಳಿಗೆ ಮೀರದಂತೆ ಪ್ರಬಂಧವನ್ನು ಬರೆದು ಇಮೇಲ್ [email protected] / ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ […]






