ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > 2021 > May

Front-end x back-end Diferença entre desenvolvimento de aplicativos

Essas pessoas programam para a web e podem ser divididas em front-end e back-end. Em ambos os casos, o domínio técnico sobre lógica de programação e ferramentas é imprescindível. Vale lembrar que um profissional deve ter ao menos noções básicas sobre área de estudo do outro, para que o trabalho flua com mais facilidade. Você […]

ಹದವಾದ ಮಣ್ಣು ಹಸನಾದ ಬದುಕು

ಹದವಾದ ಮಣ್ಣು ಹಸನಾದ ಬದುಕು

ಅರಳೀಕಟ್ಟೆಗೆ ಕುಳಿತ ಮಲ್ಲೇಶಜ್ಜ ಹಿಗ್ಗಾಮುಗ್ಗಾ ಬೈಯದಿದ್ದರೆ ಈವತ್ತಿಗೂ ಹಮಾಲಿ ಕೆಲಸವನ್ನೇ ತಾನು ಮಾಡಕೊಂತಿರ್ತಿದ್ನೇನೋ! ‘ನಾ ಎಷ್ಟೇ ಕಟುಕಿ ಮಾತಾಡಲಿ ಸಹಿಸ್ಕೊಂಡು ತ್ವಾಟಾ ಮಾಡಿದಾಕಿ ಈಕಿ’ ಎಂಬ ಹೆಮ್ಮೆಯಿಂದ ಹೆಂಡತಿಯನ್ನು ಮತ್ತೆ ಮತ್ತೆ ನೋಡಿದ ಮಾದಪ್ಪ. ಮಂಜೀಹಾಳದ ಹದಗೆಟ್ಟ ರಸ್ತೆಯ ಎರಡೂ ಕಡೆ ಇದ್ದ ಸಾಲು ಮನೆಗಳಿಂದ ಬುಸುಬುಸುನೆ ಉರಿಯೊಲೆಗಳ ಕಪ್ಪನೆಯ ಹೊಗೆ ಆಗಸಕ್ಕೇರುತ್ತಿತ್ತು. ತಟತಟನೇ ರೊಟ್ಟಿ ತಟ್ಟುವ ಸದ್ದು ಬೆಳಗಿನ ಮೌನ ಮುರಿದಂತಿತ್ತು. ಮುಂಜಾವಿನ ತಂಪನ್ನು ಕರಗಿಸಲೆಂಬಂತೆ ಬಂದ ಎಳೆಬಿಸಿಲಿಗೆ ಮೈಯೊಡ್ಡಿ ಕೂತ ಹಿರಿಯರು, ತಳಿ ಹೊಡೆದು […]

‘ಉತ್ಥಾನ’ ಮಾಸಪತ್ರಿಕೆಯ ಸಂಪಾದಕ ಕಾಕುಂಜೆ ಕೇಶವ ಭಟ್ಟ ಅವರ ನಿಧನಕ್ಕೆ ಆರೆಸ್ಸೆಸ್ ಹಾಗೂ ಪರಿಷತ್ತಿನ ಪ್ರಮುಖರಿಂದ ಸಂತಾಪ

‘ಉತ್ಥಾನ’ ಮಾಸಪತ್ರಿಕೆಯ ಸಂಪಾದಕ ಕಾಕುಂಜೆ ಕೇಶವ ಭಟ್ಟ ಅವರ ನಿಧನಕ್ಕೆ ಆರೆಸ್ಸೆಸ್ ಹಾಗೂ ಪರಿಷತ್ತಿನ ಪ್ರಮುಖರಿಂದ ಸಂತಾಪ

ಉತ್ಥಾನ ಮಾಸಪತ್ರಿಕೆಯ ಸಂಪಾದಕರಾದ ಶ್ರೀ ಕಾಕುಂಜೆ ಕೇಶವ ಭಟ್ಟ (೬೬ ವರ್ಷ) ಅವರು ನಿನ್ನೆ ರಾತ್ರಿ (ಮೇ ೧) ೧೨.೧೫ಕ್ಕೆ ಬೆಂಗಳೂರಿನಲ್ಲಿ ನಿಧನರಾದರು. ಕಳೆದ ೯ ವರ್ಷಗಳಿಂದ ರಾಷ್ಟ್ರೋತ್ಥಾನ ಪರಿಷತ್ ಪ್ರಕಾಶಿಸುತ್ತಿರುವ ’ಉತ್ಥಾನ’ ಮಾಸಪತ್ರಿಕೆಯ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದ ಕಾಕುಂಜೆ ಕೇಶವ ಭಟ್ಟ ಅವರು ಮೂಲತಃ ಗಡಿನಾಡು ಕಾಸರಗೂಡಿನ ನೀರ್ಚಾಲು ಗ್ರಾಮದ ಕಾಕುಂಜೆಯವರು. ಖ್ಯಾತ ಸಂಸ್ಕೃತ ವಿದ್ವಾಂಸ, ಮೀಮಾಂಸಾ ಶಿರೋಮಣಿ, ವಿದ್ವಾನ್ ಕಾಕುಂಜೆ ಕೃಷ್ಣ ಭಟ್ಟ ಹಾಗೂ ಸಾವಿತ್ರೀ ಅಮ್ಮ ಅವರ ಐದನೇ ಮಗನಾಗಿ ಆಗಸ್ಟ್ ೧೪, […]

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ