ನಂಬಿ ಕೆಟ್ಟವರಿಲ್ಲವೋ ಎಂಬಂತೆ ಪ್ರಕೃತಿಯನ್ನು ಕೆಣಕಿ ಬದುಕಿದವರಿಲ್ಲವೋ ಎಂದೂ ಹೇಳಬಹುದೇನೊ. ಹಿಮಾಲಯದಲ್ಲಿ ಈಚಿನ ವರ್ಷಗಳಲ್ಲಿಯೂ ಘಟಿಸಿರುವ ದುರಂತಗಳ ಹಿಂದುಗೂಡಿ ಇದೇ ವರ್ಷದ ಆರಂಭದಲ್ಲಿ ಜೋಶಿಮಠ ಭಾಗದಲ್ಲಿ ನೆಲ ಬಿರುಕುಬಿಟ್ಟು ಅನೇಕ ಕಡೆ ನೆಲ ಕುಸಿದು ಜನಜೀವನವನ್ನು ಉಧ್ವಸ್ತಗೊಳಿಸಿದೆ. ೭೦೦ಕ್ಕೂ ಹೆಚ್ಚು ಮನೆಗಳ ಗೋಡೆಗಳು ಸೀಳಿಹೋಗಿವೆ. ಅಲ್ಲಿಯ ನಿವಾಸಿಗಳು ಸ್ಥಾನಾಂತರಗೊಳ್ಳಬೇಕಾಗಿಬAದಿದೆ. ನೂರಾರು ಕುಟುಂಬಗಳು ಸುರಕ್ಷಿತತೆಯನ್ನರಸಿ ಬೇರೆಡೆಗಳಿಗೆ ವಲಸೆ ಹೋಗುವುದು ಉತ್ತರಾಖಂಡ ಪ್ರಾಂತದಲ್ಲಿ ಮಾಮೂಲೆನಿಸಿಬಿಟ್ಟಿದೆ. ಹೀಗೆ ಲೆಕ್ಕವಿಲ್ಲದಷ್ಟು ಜನರ ಬದುಕನ್ನು ಬಲಿಗೊಟ್ಟಾದರೂ ಊರ್ಜೋತ್ಪಾದನಾದಿ ಯೋಜನೆಗಳಿಗೆ ಆದ್ಯತೆ ನೀಡಬೇಕೆ? ಅಭಿವೃದ್ಧಿಯೋಜನೆಗಳು ಬೇಡವೆಂದು […]
ನಿವಾರಣೀಯ ದುರಂತಗಳು
Month : March-2023 Episode : Author :