ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > 2023 > September

ಎರಡು ಸಮಾವೇಶಗಳು, ಹಲವು ಕೌತುಕಗಳು

ಹೆಸರಿಗೆ ಹತ್ತಾರು ಪಕ್ಷಗಳ ಪಟ್ಟಿ ಮಂಡಿತವಾಗಿದ್ದರೂ ಆ ಹಲವಾರು ಪಕ್ಷಗಳಲ್ಲಿ ಲೋಕಸಭೆಯಲ್ಲಿ ಒಂದೇ ಒಂದು ಸ್ಥಾನವನ್ನೂ ಪಡೆದಿರದ ಪಕ್ಷಗಳೂ ಸೇರಿವೆ. ಪ್ರತಿಯಾಗಿ ಆಂಧ್ರಪ್ರದೇಶದಲ್ಲಿ ಅಧಿಕಾರಸ್ಥವಾಗಿರುವ ಪಕ್ಷಗಳೂ ವಿಪಕ್ಷ ಕ್ಲಬ್ಗೆ ಆಮಂತ್ರಿತವಾಗಿಲ್ಲ. ಎರಡೂ ಬಣಗಳು ತಮ್ಮ ಯು.ಎಸ್.ಪಿ. ಎಂದು ಭಾವಿಸುವ ಅಲ್ಪಸಂಖ್ಯಾತ ಹಿತದ ಗುರಿಗುಂಪುಗಳಾದ ಪಕ್ಷಗಳು ಎರಡು ಕೂಟಗಳಿಂದಲೂ ದೂರವೇ ಉಳಿದಿವೆ – ಮಜ್ಲಿಸ್ ಮುಂತಾದವು. ಅದು ಹಾಗಿರಲಿ. ವಿಪಕ್ಷಕೂಟದ ಅಗ್ರಣಿ ಮಾನಿಟರ್ ಯಾರು ಆಗಬೇಕೆಂಬ ಐನಾತಿ ಪ್ರಶ್ನೆಯೂ ಉತ್ತರಕ್ಕಾಗಿ ಕಾಯುತ್ತಿದೆ. ಎನ್.ಡಿ.ಎ. ಒಕ್ಕೂಟದಲ್ಲಿ ನಾಯಕತ್ವದ ಬಗೆಗೆ ರವೆಯಷ್ಟೂ […]

ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ-೨೦೨೩

ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ-೨೦೨೩

ಬೆಂಗಳೂರು, ಸೆ. 6, 2023: ಉತ್ಥಾನ ಮಾಸಪತ್ರಿಕೆಯು ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆಯನ್ನು ಆಯೋಜಿಸಿದೆ. ಉತ್ಥಾನ ಮಾಸಪತ್ರಿಕೆಯು ಕಳೆದ ೫ ದಶಕಗಳಿಂದ ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆಯನ್ನು ಆಯೋಜಿಸುತ್ತಾ ಬಂದಿದೆ. ಈ ಬಾರಿಯ 2023೩ನೇ ಸಾಲಿನ ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆಗೆ ಕಥೆಯನ್ನು ಆಹ್ವಾನಿಸಲಾಗಿದೆ. ಬಹುಮಾನಗಳು: ಮೊದಲನೆಯ ಬಹುಮಾನ ರೂ. 15,000 ಎರಡನೆಯ ಬಹುಮಾನ ರೂ. 12,000 ಮೂರನೆಯ ಬಹುಮಾನ ರೂ. 10,000 ಐದು ಮೆಚ್ಚುಗೆಯ ಬಹುಮಾನಗಳು ತಲಾ ರೂ. 2,000 ನಿಯಮಗಳು: ಕಥೆ […]

ಉತ್ಥಾನ ಕಾಲೇಜು ವಿದ್ಯಾರ್ಥಿಗಳಿಗಾಗಿ ವಾರ್ಷಿಕ ಪ್ರಬಂಧ ಸ್ಪರ್ಧೆ 2023ರ ಪೋಸ್ಟರ್ ಬಿಡುಗಡೆ

ಉತ್ಥಾನ ಕಾಲೇಜು ವಿದ್ಯಾರ್ಥಿಗಳಿಗಾಗಿ ವಾರ್ಷಿಕ ಪ್ರಬಂಧ ಸ್ಪರ್ಧೆ 2023ರ ಪೋಸ್ಟರ್ ಬಿಡುಗಡೆ

ಬೆಂಗಳೂರು: ಉತ್ಥಾನ ಮಾಸಪತ್ರಿಕೆಯ ಕಾಲೇಜು ವಿದ್ಯಾರ್ಥಿಗಳಿಗಾಗಿ ವಾರ್ಷಿಕ ಪ್ರಬಂಧ ಸ್ಪರ್ಧೆಯ ಪೋಸ್ಟರ್ ಅನ್ನು ವಿಸ್ತಾರ ನ್ಯೂಸ್ ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ ಅವರು ಬಿಡುಗಡೆಗೊಳಿಸಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಪ್ರಚಾರ ಪ್ರಮುಖ್ ರಾಜೇಶ್ ಪದ್ಮಾರ್, ವಿಶ್ವ ಸಂವಾದ ಕೇಂದ್ರ ಕರ್ನಾಟಕ ಟ್ರಸ್ಟಿ ರಾಧಾಕೃಷ್ಣ ಹೊಳ್ಳ, ಟಿವಿ ವಿಕ್ರಮದ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗಡೆ, ಖ್ಯಾತ ಲೇಖಕ ಹಾಗೂ ಪತ್ರಕರ್ತ ಸಂತೋಷ ತಮ್ಮಯ್ಯ, ಉತ್ಥಾನ ಮಾಸಪತ್ರಿಕೆಯ ಸಂಪಾದಕ ಅನಿಲ್ ಕುಮಾರ್ ಮೊಳಹಳ್ಳಿ ಉಪಸ್ಥಿತರಿದ್ದರು. ಉತ್ಥಾನ […]

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ