ಇಂದು ಸಾಹಿತ್ಯ, ಸೇವೆ, ಶಿಕ್ಷಣ, ಆರೋಗ್ಯ ಚಟುವಟಿಕೆಗಳ ಮೂಲಕ ವಟವೃಕ್ಷವಾಗಿ ಬೆಳೆದುನಿಂತಿರುವ ರಾಷ್ಟ್ರೋತ್ಥಾನ ಪರಿಷತ್ತಿನ ಚಟುವಟಿಕೆ ಪ್ರಾರಂಭವಾಗಿದ್ದು, “ಉತ್ಥಾನ “ಮಾಸಪತ್ರಿಕೆಯ ಪ್ರಕಟಣೆಯ ಮೂಲಕ. ಉತ್ಥಾನ ಮಾಸಪತ್ರಿಕೆಯ ಪರಿಚಯ ವಿಕ್ರಮ ವಾರಪತ್ರಿಕೆಯ 2022ರ ದೀಪಾವಳಿ ಸಂಚಿಕೆಯಲ್ಲಿ ಪ್ರಕಟಿತ.
ಕೇವಲ ₹ 1000 /- (5 ವರ್ಷಕ್ಕೆ) & 1 ವರ್ಷಕ್ಕೆ – ₹ 220 /-
ಬ್ಯಾಂಕ್ ಖಾತೆ ಮೂಲಕಚಂದಾದಾರರಾಗಿ
ಕೆಳಗೆ ಸೂಚಿಸಲಾದ ಬ್ಯಾಂಕ್ ಖಾತೆಗೆ ಚಂದಾಹಣವನ್ನು (ವಾರ್ಷಿಕ ಚಂದಾ ಕೇವಲ ರೂ. 220/- ಮಾತ್ರ) NEFT/RTGS ಮೂಲಕ ಪಾವತಿಸಿ.
ಬ್ಯಾಂಕ್ ಹೆಸರು: HDFC Bank Ltd, ಕಾವೇರಿ ಭವನ ಶಾಖೆ, ಬೆಂಗಳೂರು
ಖಾತೆದಾರರ ಹೆಸರು : UTTHANA TRUST
IFSC CODE: HDFC0000509
A/C No: 50100283886338
ನಿಮ್ಮಿಂದ ಚಂದಾ ಹಣವನ್ನು ಸಂಗ್ರಹಿಸಿದ ನಂತರ ನಿಮ್ಮ ಉತ್ಥಾನವನ್ನು ನಿಮ್ಮ ವಿಳಾಸಕ್ಕೆ POST ಮೂಲಕ ಕಳಿಸುವ ವ್ಯವಸ್ಥೆಯನ್ನು ಮಾಡುತ್ತೇವೆ.
ರಾಷ್ಟ್ರೋತ್ಥಾನ ಸಾಹಿತ್ಯ ಪ್ರಕಟಿಸಿರುವ ನಿಮ್ಮಆಯ್ಕೆಯ ಯಾವುದೇ ಪುಸ್ತಕದ ಕುರಿತು ಪುಸ್ತಕವಿಮರ್ಶೆ ಬರೆದು ಕಳುಹಿಸಿ. ಆಯ್ಕೆಯಾದ ವಿಮರ್ಶೆಗೆ ಸೂಕ್ತ ಸಂಭಾವನೆ ಇದೆ ಇಮೇಲ್: [email protected]