ಹೊಸ ಅಣೆಕಟ್ಟುಗಳನ್ನು ಕಟ್ಟುವುದಕ್ಕೇ ಅವಕಾಶ ಇಲ್ಲವಾಗಿರುವ ಭಾರತದಲ್ಲಿ ಹಳೆಯ ನೀರಾವರಿ ವ್ಯವಸ್ಥೆಯನ್ನು ಅರಿತು ನಡೆಯುವ ಕಾಲ ಒದಗಿದೆ. ಶತಮಾನಗಳಿಂದ ಸಕ್ರಿಯವಾಗಿರುವ ಹಲವು ಅಣೆಕಟ್ಟುಗಳಿರುವ ಭಾರತದಲ್ಲಿ ಹೊಸ ಅಣೆಕಟ್ಟುಗಳು, ನೀರಾವರಿ ವ್ಯವಸ್ಥೆಗಳು ವಿಫಲವಾಗಲು ಪರಂಪರೆಯ ವಿಸ್ಮರಣೆಯೇ ಕಾರಣ. ಅದರಲ್ಲೂ ಜಲಮೂಲಗಳನ್ನು ಸಂರಕ್ಷಿಸದ ಅಪರಾಧ ನಮ್ಮದು. ದೇಶ-ವಿದೇಶದ ಸಂಶೋಧಕರೂ ಇದನ್ನೇ ಹೇಳುತ್ತಾರೆ.
ನೀರು, ನೀರಾವರಿ – ಪರಂಪರೆಯಲ್ಲೇ ಪರಿಹಾರ ಇದೆ ಕಣ್ರೀ!
Month : July-2015 Episode : Author :