
ಬೆಂಗಳೂರು, ಆಗಸ್ಟ್ 7, 2024: ’ಉತ್ಥಾನ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆ 2024’ರ ಪೋಸ್ಟರ್ ಅನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ್ ಮಂಗೇಶ್ ಭೇಂಡೆ, ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಸಹ ಕಾರ್ಯವಾಹರಾದ ಪಟ್ಟಾಭಿರಾಮ ಮತ್ತೂರು ಹಾಗೂ ಬೆಂಗಳೂರಿನ ಇಂದಿರಾ ಗಾಂಧಿ ನ್ಯಾಷನಲ್ ಸೆಂಟರ್ ಫಾರ್ ದಿ ಆರ್ಟ್ಸ್‌ನ ಪ್ರಾದೇಶಿಕ ನಿರ್ದೇಶಕರಾದ ಡಿ. ಮಹೇಂದ್ರ ಅವರು ಬಿಡುಗಡೆ ಮಾಡಿದರು. ಉತ್ಥಾನ ಮಾಸಪತ್ರಿಕೆಯ ಸಂಪಾದಕ ಅನಿಲ್‌ಕುಮಾರ್ ಮೊಳಹಳ್ಳಿ ಅವರು ಉಪಸ್ಥಿತರಿದ್ದರು.ಉತ್ಥಾನ ಮಾಸಪತ್ರಿಕೆಯು ಕಳೆದ ಹಲವು […]